';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಲೋಕಸಭಾ ಚುನಾವಣೆಯ ಉಡುಪಿಯ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಕೋಟಾ ರವರು ಬಾರೀ ಮುನ್ನಡೆ ಸಾಧಿಸುವ ಮೂಲಕ ವಿಜಯವನ್ನು ಕಂಡಿದ್ದಾರೆ.

ಮೊದಲಿನಿಂದಲೇ ಮುನ್ನಡೆ ಸಾಧಿಸಿಕೊಂಡಿರುವ ಬಿಜೆಪಿ ಅಭ್ಯರ್ಥಿ ಪೂಜಾರಿಯವರು ವಿಜಯಿಯಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಜಯ ಪ್ರಕಾಶ್ ರವರು ಸೋಲನ್ನು ಕಾಣುವ ಮೂಲಕ ಉಡುಪಿ ಜಿಲ್ಲೆ ಮತ್ತೆ ಬಿಜೆಪಿ ಪರವಾಗಿ ಮುಂದುವರಿದಿದೆ.