dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ರಾಪ್ ಸಿಂಗರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಪರಸ್ಪರ ತಮ್ಮ ಒಪ್ಪಿಗೆಯೊಂದಿಗೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಲವು ವರ್ಷಗಳ ಹಿಂದೆ ನಡೆದಂತಹ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಸೀಸನ್ ಐದರಲ್ಲಿ ತಾವು ಪರಸ್ಪರ ಪರಿಚಯವಾಗಿ ನಂತರ ಅದು ಪ್ರೇಮಕ್ಕೆ ತಿರುಗಿ ಕುಟುಂಬಿಕರ ಸಮ್ಮುಖದಲ್ಲಿ ವಿವಾಹವು ಕೂಡ ಅದ್ದೂರಿಯಾಗಿ ನಡೆದಿತ್ತು.

'; } else { echo "Sorry! You are Blocked from seeing the Ads"; } ?>
ಇದೀಗ ರಾತ್ರಿ ೮ ಗಂಟೆಗೆ ತಮ್ಮ ಪೇಜಿನಲ್ಲಿ ಹಂಚಿಕೊಂಡ ನಿವೇದಿತಾ

ಇದೀಗ ವಿವಾಹವಾಗಿ ಹಲವು ವರ್ಷಗಳಾಗಿದ್ದು ಇಬ್ಬರ ಒಳಗೆ ಬ್ರೇಕಪ್ ಆಗಿರುವ ಲಕ್ಷಣಗಳು ಪರಸ್ಪರ ಕಂಡುಬರದಿದ್ದರೂ ನ್ಯಾಯಾಲಯದಲ್ಲಿ ತಮ್ಮ ಸಂಬಂಧವನ್ನು ಕೊನೆಗೊಳಿಸುವ ಉದ್ದೇಶದೊಂದಿಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ಯಾವುದೇ ಮಾಹಿತಿಯನ್ನು ನೀಡದಿರುವ ಈ ಜೋಡಿಗಳು ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ತಮ್ಮ ತಮ್ಮ ಅಕೌಂಟಿನಲ್ಲಿ ಫೇವರೆಟ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ವಿಚ್ಚೇದನ ನೀಡುವುತ್ತಿರುವುದು ನಿಜವೋ ಸುಳ್ಳೋ ಇವರಿಬ್ಬರ ಹೇಳಿಕೆಯೆಂದಲೇ ಇನ್ನು ಗೊತ್ತಾಗಬೇಕಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!