';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಹಿತ 10 ಮಂದಿಯ ಬಂಧನದ ಬೆನ್ನಲ್ಲೇ ಇದೀಗ ದರ್ಶನ್ ಗೆಳತಿ ಪವಿತ್ರ ಗೌಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದರ್ಶನ್ ರವರ ಆತ್ಮೀಯ ಗೆಳತಿಯಾಗಿರುವ ಪವಿತ್ರ ಗೌಡರಿಗೆ ಸಾಮಾಜಿಕ ಜಾಲ ತಾಣಗಳಲ್ಲಿ ಅಶ್ಲೀಲ ಮೇಸೆಜ್ ಕಳುಹಿಸಿದ್ದ ರೇಣುಸ್ವಾಮಿಯನ್ನು ಈ ಕಾರಣಕ್ಕಾಗಿ ಕೊಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಈ ಹಿನ್ನೆಲೆಯಲ್ಲಿ ತನಿಖೆಯನ್ನು ಚುರುಕು ಗೊಳಿಸಿರುವ ಆರ್.ಆರ್.ನಗರ ಪೊಲೀಸರು ಪವಿತ್ರ ಗೌಡರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>