dtvkannada

'; } else { echo "Sorry! You are Blocked from seeing the Ads"; } ?>

ದೇವಾಸ್: ‘ಮಧ್ಯಪ್ರದೇಶದ ದೇವಾಸ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ 19 ವರ್ಷದ ಯುವಕನೊಬ್ಬನನ್ನು ಭಾನುವಾರ ಬಂಧಿಸಲಾಗಿದೆ.

ಆರೋಪಿಯನ್ನು ಮುಸ್ತಾಫ ಮನ್ಸೂರಿ ಎಂದು ಗುರುತಿಸಲಾಗಿದ್ದು, ಇತ್ತೀಚಿಗೆ ಬಾಲಕಿಗೆ ಇನ್‌ಸ್ಟ್ರಾಗ್ರಾಂ ಮೂಲಕ ಮುಸ್ತಾಫನ ಪರಿಚಯವಾಗಿತ್ತು.‘ಈತ 14 ವರ್ಷದ ಬಾಲಕಿಯೊಂದಿಗೆ ಶನಿವಾರ ಪೂಜೆಗೆಂದು ದೇವಸ್ಥಾನಕ್ಕೆ ತೆರಳಿದ್ದರು.

'; } else { echo "Sorry! You are Blocked from seeing the Ads"; } ?>

ಬಳಿಕ ದೇವಸ್ಥಾನದ ಹಿಂಭಾಗದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬುದಾಗಿ ದೂರಿನಲ್ಲಿ ಹೇಳಲಾಗಿದೆ’ ಎಂದು ಪೊಲೀಸ್‌ ಅಧಿಕಾರಿ ಅನಿಲ್‌ ಶರ್ಮಾ ಅವರು ಹೇಳಿದರು.‘ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!