';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ರೇಟ್ 2.38% ಏರಿಕೆಯಾದ ಹಿನ್ನೆಲೆಯಲ್ಲಿ ಸರಳ ಗಣೇಶೋತ್ಸವ ಆಚರಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.
ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ರೇಟ್ ದಿನೇದಿನೇ ಏರಿಕೆ ಕಂಡುಬರುತ್ತಿದ್ದು, ಮುನ್ವೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಣೆ ಸಂಪೂರ್ಣ ನಿಷೇಧಿಸಲಾಗಿದೆ.
ಪೆಂಡಾಲ್ ಹಾಕಿ ಗಣೇಶ ಪ್ರತಿಷ್ಠಾಪನೆ ಮಾಡದೇ, ಸರಳವಾಗಿ ದೇವಸ್ಥಾನ ಸಮುದಾಯಭವನದಲ್ಲಷ್ಟೇ ಗಣೇಶ ಕೂರಿಸಲು ಅನುಮತಿ ನೀಡಲಾಗಿದೆ.ಮೂರು ದಿನಗಳ ಒಳಗಾಗಿ ಗಣೇಶ ವಿಸರ್ಜನೆ ಮಾಡಬೇಕಾಗಿಯೂ ಸೂಚನೆ ನೀಡಿದೆ.