dtvkannada

ಪುತ್ತೂರು: ಉಪ್ಪಿನಂಗಡಿ ಸಮೀಪದ ಕೊಡಿಪ್ಪಾಡಿ ನಿವಾಸಿ ಆದಂಕುಂಞಿಯವರ ಮಗ ಇಸ್ಮಾಯಿಲ್(47) ಎಂಬವರು ಸೌದಿಯ ರಿಯಾದ್’ನಲ್ಲಿ ಹೃದಯಾಘಾತದಿಂದ ನಿಧನರಾದ ವರದಿ ತಿಳಿದು ಬಂದಿದೆ.

ಹಲವಾರು ವರ್ಷಗಳಿಂದ ಸೌದಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಸ್ಮಾಯಿಲ್ ಅವರು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!