';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜೂ 16 ರಂದು ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈಗಾಗಲೇ ಸತತವಾಗಿ ಬಿಡುವಿಲ್ಲದೆ ಮಳೆ ಸುರಿಯುತ್ತಿದ್ದು ಈ ಕಾರಣಕ್ಕಾಗಿ ಮಕ್ಕಳ ಹಿತ ದೃಷ್ಟಿಯಿಂದ ನಾಳೆ ಕೂಡ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>