';
}
else
{
echo "Sorry! You are Blocked from seeing the Ads";
}
?>
ಅಬುದಾಬಿ: ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಕಟ್ಟಡದಿಂದ ಕೆಳಗಡೆ ಬಿದ್ದು ಮಂಗಳೂರಿನ ದೇರಳಕಟ್ಟೆಯ ಯುವಕನೋರ್ವ ಮೃತಪಟ್ಟ ಘಟನೆ ಅಬುದುಬಾಯಿಯಲ್ಲಿ ಇಂದು ನಡೆದಿದೆ.
ಮೃತಪಟ್ಟ ಯುವಕನನ್ನು ನೌಫಲ್ ಪಟ್ಟೋರಿ(೨೪) ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ದುಬೈನಲ್ಲಿ ಎ.ಸಿ ಟೆಕ್ನೀಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನೌಫಲ್ ಪಟ್ಟೋರಿ ಎಂಬ ಯುವಕ ಕೆಲಸದ ಹಿನ್ನಲೆ ಕಟ್ಟಡವೊಂದರ ಮೇಲಿನಿಂದ ಆಯ ತಪ್ಪಿ ಕೆಳಗಡೆ ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತದೇಹವು ಖಲೀಫಾ ಆಸ್ಪತ್ರೆಯಲ್ಲಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>