';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಬಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಇದರ ಜಿಲ್ಲಾ ಉಪಾಧ್ಯಕ್ಷರಾಗಿ ವಕೀಲರು ಯುವ ಸಂಘಟಕ ಅಸ್ಗರ್ ಮುಡಿಪು ಆಯ್ಕೆಯಾಗಿದ್ದಾರೆ.
ಪಕ್ಷದ ವಿವಿಧ ಮಜಲುಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ವಿವಿಧ ಹುದ್ದೆಗಳನ್ನು ಅಲಂಕರಿಸಿದ ಅಸ್ಗರ್ ಮುಡಿಪು ರವರ ಚಾಣಕ್ಯತೆಯನ್ನು ಗಮನ ಹರಿಸಿ ಬಿಜೆಪಿ ಜಿಲ್ಲಾ ಘಟಕ ತನ್ನ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>