';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕೈಯ್ಯೂರಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಇಂದು ನಡೆದಿದ್ದು ಪೊಲೀಸರು ಈಗಾಗಲೇ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ.
ಸ್ಥಳಿಯ ರೇಶನ್ ಅಂಗಡಿಗೆ ಬಂದಿದ್ದ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.