';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಮತ್ತು ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ವಸ್ತ್ರ ವಿತರಣೆ ಮತ್ತು ದೀಪಾವಳಿ ಗೂಡು ದೀಪ ಸ್ಪರ್ಧೆಯೂ ಇಂದು (ಶನಿವಾರ 2) ರಂದು ಪುತ್ತೂರು ಕೊಂಬೆಟ್ಟು ಮೈದಾನದಲ್ಲಿ ನಡೆಯಲಿದ್ದು.
ಪ್ರಸ್ತುತ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮತ್ತು ರಾಜ್ಯದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಹಿತ ಹಲವಾರು ಗಣ್ಯ ನಾಯಕರು ಬಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಕಾರ್ಯಕ್ರಮದಲ್ಲಿ ಸರಿ ಸುಮಾರು 75000 ಕ್ಕೂ ಮಿಕ್ಕ ಜನರು ಸೇರುವ ನಿರೀಕ್ಷೆಯಿದ್ದು ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ ಆಗಲಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಮಾರ್ಗ ಬದಲಾವಣೆ ಬಗ್ಗೆ ಆದೇಶ ಹೊರಡಿಸಿದ್ದಾರೆ.