';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕುಂಬ್ರದ ತ್ಯಾಗರಾಜದ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಇದೀಗ ಸಂಜೆ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಅರಿಯಡ್ಕ ಗ್ರಾಮದ ತ್ಯಾಗರಾಜನಗರ ಸಮೀಪದ ಕೋಡಿಯಡ್ಕ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಕಾರು ಡಿವೈಡರಿಗೆ ಡಿಕ್ಕಿ ಹೊಡೆದು ರಭಸಕ್ಕೆ ಕಾರಿನಲ್ಲಿದ್ದ ಯುವಕ ಮೃತಪಟ್ಟಿದ್ದಾರೆನ್ನಲಾಗಿದೆ. ಶ್ರೀ ವಿಷ್ಣು ಯುವಶಕ್ತಿ ಮಜ್ಜಾರಡ್ಕ ಬಳಗದ ಸಕ್ರಿಯ ಸದಸ್ಯರಾಗಿರುವ ಜಗದೀಶ್ ರವರು ತಂದೆ ರಾಮಣ್ಣ ಪೂಜಾರಿ ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>