';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ತಡ ರಾತ್ರಿ 2:30 ರ ವೇಳೆ ಅಸುನೀಗಿದರು.
ರಾಜ್ಯದ ಮುಖ್ಯಮಂತ್ರಿಯಾಗಿ ಸ್ಪೀಕರ್ ಆಗಿ ರಾಜ್ಯಪಾಲರಾಗಿ ಮತ್ತು ಕೇಂದ್ರ ಸಚಿವರಾಗಿ ರಾಜಕೀಯ ಜೀವನ ಮುನ್ನಡೆಸಿದ ಎಸ್ ಎಂ ಕೃಷ್ಣರವರು ಸುದೀರ್ಘ ಜೀವನವನ್ನು ಕಾಂಗ್ರೇಸ್ ನಲ್ಲಿ ಕಳೆದಿದ್ದರು, ಕೆಪಿಸಿಸಿ ಅಧ್ಯಕ್ಷರಾಗಿಯೂ ಸೇವೆಗೈದಿದ್ದರು, 2017 ರಲ್ಲಿ ಬಿಜೆಪಿ ಸೇರಿದ್ದ ಕೃಷ್ಣರವರು ತದ ನಂತರ ಪಕ್ಷದಲ್ಲಿ ತೊಡಗಿಸಿಕೊಂಡಿದ್ದರು.ರಾಜಕಾರಣದ ಹಿರಿಯ ವ್ಯಕ್ತಿಯನ್ನು ರಾಜ್ಯ ಕಳೆದುಕೊಂಡಿದೆ.