';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನಲೆ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಂದಿನಿಂದ ಡಿಸೇಂಬರ್ 10-13 ರ ವರೆಗೆ ಸಾರ್ವಜನಿಕ ಮನೋರಂಜನೆ ಕಾರ್ಯಕ್ರಮ ನಡೆಸುವಂತಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಸಹಿತ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಸರ್ಕಾರಿ ಎಲ್ಲಾ ಕಟ್ಟಡಗಳ ಮೇಲೆ ಅರ್ಧ ಮಟ್ಟದಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.
ಇನ್ನು ಸಕಲ ಸರ್ಕಾರಿ ಗೌರವಗಳಿಂದ ನಾಳೆ ಡಿ:11ರಂದು ತನ್ನ ಹುಟ್ಟುರಾದ ಮಂಡ್ಯದಲ್ಲಿ ಎಸ್ ಎಂ ಕೃಷ್ಣ ರವರ ಅಂತಿಮ ವಿಧಿ ವಿಧಾನ ಕಾರ್ಯ ನಡೆಯಲಿದೆ.