';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಏಕಾ ಏಕಿ ಬೆಂಕಿ ಹತ್ತಿಕೊಂಡು ಬೇಕರಿ ಅಂಗಡಿಯೊಂದು ಧಗ ಧಗನೇ ಹೊತ್ತಿ ಉರಿದ ಘಟನೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ.
ವೀಡಿಯೋ ನೋಡಿ
ಉಪ್ಪಿನಂಗಡಿ ಬಸ್ಸು ನಿಲ್ದಾಣದ ಪಂಚಾಯತ್ ಕಟ್ಟಡದಲ್ಲಿರುವ ಸಮತಾ ಬೇಕರಿ ಮಧ್ಯ ರಾತ್ರಿ 1 ಗಂಟೆಯ ಹೊತ್ತಿಗೆ ಹೊತ್ತಿ ಉರಿದಿದ್ದು ಅಗ್ನಿಶಾಮಕ ದಳ ಮತ್ತು ಸಾರ್ವಜನಿಕರ ಸಹಕಾರದಿಂದ ಬೆಂಕಿ ನಂದಿಸಲಾಯಿತು. ಶಾರ್ಟ್ ಸಕ್ಯೂಟ್ ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದ್ದು. ಅಂಗಡಿಯೊಳಗಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಲಕ್ಷಾಂತರ ರುಪಾಯಿಗಳು ನಷ್ಟ ಸಂಭವಿಸಿದೆ.
ಮಂಗಳೂರು ಕಡೆ ತೆರಳುವ ಪ್ರಯಾಣಿಕರು ಸೇರಿ ಅತೀ ಹೆಚ್ಚು ಗ್ರಾಹಕರನ್ನು ಹೊಂದಿರುವ ಮಳಿಗೆ ಇದಾಗಿದ್ದು ಅಂಗಡಿ ಬಂದ್ ಮಾಡಿದ ವೇಳೆ ನಡೆದ ಘಟನೆಯಿಂದಾಗಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>