dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಶಟಲ್ ಆಡುತ್ತಿದ್ದಾಗ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಇಂದು ಸಂಜೆ ಮಂಗಳೂರಿನ ಅತ್ತಾವರದಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಅತ್ತಾವರ ಐವೇರಿ ನಿವಾಸಿ ಶರೀಫ್ ರವರ ಮಗ ಶಹೀಮ್ (22) ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಸಂಜೆ ವೇಳೆ ಶಟಲ್ ಆಡುತ್ತಿದ್ದ ಶಾಹೀಮ್ ರವರು ಏಕಾ ಏಕಿ ಕುಸಿದು ಬಿದ್ದಿದ್ದು ಆಸ್ಪತ್ರೆಗೆ ಸಾಗಿಸಿದ ವೇಳೆ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.
ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!