';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>ಬೆಂಗಳೂರು: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಇದುವರೆಗ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವುಗೊಳಿಸಲು ಆದೇಶಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಕಂಡುಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.