';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಖ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ನಾಗರಿಕ ಹಿತರಕ್ಷಣಾ ವೇದಿಕೆ ಉಪ್ಪಿನಂಗಡಿ ಇದರ ವತಿಯಿಂದ ಬೃಹತ್ ಪ್ರತಿಭಟನೆ ಇಂದು ಏಪ್ರಿಲ್ 15 ಮಂಗಳವಾರ ಸಂಜೆ ಮೂರು ಗಂಟೆ ಹೊತ್ತಿಗೆ ಇಂಡಿಯನ್ ಶಾಲಾ ವಟಾರದಲ್ಲಿ ನಡೆಯಲಿದೆ.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಕೂಗು ನಾಳೆ ಉಪ್ಪಿನಂಗಡಿಯಲ್ಲಿ ಮೊಳಗಳಿದ್ದು ಸಹಸ್ರಾರು ಜನರು ಬಾಗವಹಿಸುವ ನಿರೀಕ್ಷೆಯಿದೆ. ಇನ್ನು ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಡಾ ಎಮ್ಮೆಸ್ಸೆಮ್ ಅಬ್ದುಲ್ ರಶೀದ್ ಝಯ್ನಿ ಕಾಮಿಲ್ ಸಖಾಫಿ,ಸುಧೀರ್ ಕುಮಾರ್ ಮುರೋಳಿ, ಮುನೀರ್ ಕಾಟಿಪಳ್ಳ, ಅನ್ವರ್ ಸಾದಾತ್ ಬಜತ್ತೂರು, ಇಸಾಕ್ ಪುತ್ತೂರು ರವರು ಪ್ರಮುಖ ಭಾಷಣಗಾರರಾಗಿ ಆಗಮಿಸಲಿದ್ದಾರೆ
ಉಪ್ಪಿನಂಗಡಿ ಸುತ್ತಮುತ್ತಲಿನ ಮಸೀದಿ ಮದ್ರಸಾ ಸಂಘ ಸಂಸ್ಥೆ ಸಂಘಟನೆಗಳ ಸಹಸ್ರಾರು ಮಂದಿಗಳು ಬಾಗವಹಿಸಲಿದ್ದಾರೆ ಎಂದು ನಾಗರಿಕ ಹಿತರಕ್ಷಣಾ ವೇದಿಕೆ ಉಪ್ಪಿನಂಗಡಿ ಇದರ ಅಧ್ಯಕ್ಷ ಮುಹಮ್ಮದ್ ಹಾಜಿ ನೆಕ್ಕಿಲಾಡಿ ಮಾಧ್ಯಮ ಪ್ರಕಟಣೆಗೆ ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>