dtvkannada

'; } else { echo "Sorry! You are Blocked from seeing the Ads"; } ?>

ಕಾವು: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಅಶ್ರಫ್ ಎಂದು ಗುರುತಿಸಲಾಗಿದ್ದು ತಿಂಗಳುಗಳ ಹಿಂದೆಯಷ್ಟೇ ವಿವಾಹ ನಿಶ್ಚಿತಾರ್ಥವಾಗಿದ್ದ ಅಶ್ರಫ್ ಕೇರಳ ರಿಜಿಸ್ಟರ್ ಬುಲೆಟ್ ಬೈಕಿನಲ್ಲಿ ‌ಸಂಚರಿಸುತ್ತಿದ್ದ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಯುವಕನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಅಪಘಾತ ಸಂಭವಿಸಿದ ತಕ್ಷಣ ಆಂಬುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ದುರು ಆದಾಗಲೇ ಯುವಕನ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!