dtvkannada

'; } else { echo "Sorry! You are Blocked from seeing the Ads"; } ?>

ಡಿಟಿವಿ ಕನ್ನಡ: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಭೀತಿ ಹಿನ್ನಲೆ ವಿದೇಶಿ ಆಟಗಾರರ ಭದ್ರತೆಯನ್ನು ಗಮನದಲ್ಲಿಟ್ಟು ಈ ಬಾರಿಯ 2025ನೇ ಸಾಲಿನ ಐಪಿಎಲ್ ಕ್ರಿಕೆಟ್ ಪಂದ್ಯಾಟವನ್ನು ಅರ್ಧದಲ್ಲೇ ಮೊಟಕುಗೊಳಿಸುವ ಮಹತ್ವದ ತೀರ್ಮಾನವನ್ನು ಬಿಸಿಸಿಐ  ತೆಗೆದುಕೊಂಡಿದೆ ಎಂದು ತಿಳಿಸಿದೆ.

ಭಾರತ ಮತ್ತು ಪಾಕಿಸ್ತಾನದ ಮದ್ಯೆ ನಡೆಯುತ್ತಿರುವ ಯುದ್ಧದ ಹಿನ್ನಲೆ ವಿದೇಶಿ ಆಟಗಾರರ ಭದ್ರತೆ ಮತ್ತು ಸುರಕ್ಷತೆ ನಿಟ್ಟಿನಲ್ಲಿ ಈ ಮಹತ್ವದ ಆದೇಶವನ್ನು ಬಿಸಿಸಿಐ ತೆಗೆದುಕೊಂಡಿದೆ.
ಸೈನಿಕರು ಈ ದೇಶಕ್ಕಾಗಿ ಹೋರಾಡುವಾಗ ಪಂದ್ಯಾಟದ ನೆಪದಲ್ಲಿ ಒಂದು ಮನರಂಜನೆ ಬೇಡ ಎಂದು ಹೇಳಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!