';
}
else
{
echo "Sorry! You are Blocked from seeing the Ads";
}
?>
ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನೋರ್ವನ ಬರ್ಬರ ಕೊಲೆ ನಡೆಸಿದ ಘಟನೆ ನೆಲ್ಯಾಡಿ ಸಮೀಪದ ಮಾದೇರಿ ಎಂಬಲ್ಲಿ (ಶುಕ್ರವಾರ)ಇದೀಗ ರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ.
ಯುವಕನ ಮನೆಯಂಗಳದಲ್ಲೇ ಬರ್ಬರವಾಗಿ ಹತ್ಯೆ ನಡೆಸಲಾಗಿದ್ದು ಪ್ರಾಥಮಿಕವಾಗಿ ಕುಟುಂಬದ ಕಲಹ ಕಾರಣ ಎಂದು ಹೇಳಲಾಗುತ್ತಿದೆಯಾದರೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿದ್ದು ಹೆಚ್ಚಿನ ವಿವರಗಳು ಇನ್ನಷ್ಟೇ ಹೊರ ಬರಬೇಕಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>