';
}
else
{
echo "Sorry! You are Blocked from seeing the Ads";
}
?>
ದೆಹಲಿ: ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಾಂಪ್ ಹೇಳಿರುವುದಾಗಿ ವರದಿಯಾಗಿದೆ.
ಅಮೇರಿಕಾದ ಮದ್ಯಸ್ತಿಕೆಯಲ್ಲಿ ನಡೆದ ಈ ಸಭೆಯಲ್ಲಿ ಎರಡೂ ದೇಶಗಳು ಕದನ ವಿರಾಮ ನೀಡುವುದಾಗಿ ಅಮೇರಿಕಾ ಅಧ್ಯಕ್ಷ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸಂಜೆ 5 ರಿಂದ ಕದನ ವಿರಾಮಕ್ಕೆ ಒಪ್ಪಿರುವುದಾಗಿ ಎರಡೂ ದೇಶಗಳ ನಡುವೆ ನೇರ ಒಪ್ಪಂದವಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಶ್ರಿ ಹೇಳಿರುವುದಾಗಿ ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>