';
}
else
{
echo "Sorry! You are Blocked from seeing the Ads";
}
?>
ಉಡುಪಿ:ಕಾಮಿಡಿ ಕಿಲಾಡಿ ನಟ ರಾಕೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಕಾಮಿಡಿಯನ್ ನಟ ಸ್ಟಾರ್ ರಾಕೇಶ್ ರವರು ಉಡುಪಿಯ ಕಾರ್ಕಳದ ನಿಟ್ಟೆಯಲ್ಲಿ ನಡೆಯುತ್ತಿದ್ದ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದಾಗ ಕುಸಿದು ಬಿದ್ದಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.
ಹಾಸ್ಯ ನಟನೆಯ ಮೂಲಕ ಹಲವಾರು ಅಭಿಮಾನಿಗಳನ್ನು ಹೊಂದಿದ್ದ ರಾಕೇಶ್ ಪೂಜಾರಿ ರವರ ಹಠಾತ್ ಮರಣ ಅಭಿಮಾನಿಗಳೆಡೆಯಲ್ಲಿ ಭಾರೀ ದುಃಖ ತರಿಸಿದೆ. ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>