';
}
else
{
echo "Sorry! You are Blocked from seeing the Ads";
}
?>
ಡಿಟಿವಿ ಕನ್ನಡ: ಕುಂಬ್ರ ವರ್ತಕ ಸಂಘದ ಮಾಜಿ ಅಧ್ಯಕ್ಷ ಮಾಧವ ರೈ ಇದೀಗ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಸಂಭವಿಸಿದೆ.
ಹಲವು ವರ್ಷಗಳ ಕಾಲ ವರ್ತಕ ಸಂಘದಲ್ಲಿ ಗುರುತಿಸಿಕೊಂಡು ವರ್ತಕ ಸಂಘದ ಯಶಸ್ವಿಯಲ್ಲಿ ಭಾಗಿಯಾಗಿದ್ದ, ಬಿಜೆಪಿ ಬೂತ್ ಅಧ್ಯಕ್ಷರು ಹಾಗೂ ಹಲವು ದೇವಾಸ್ಥಾನಗಳ ಸಮಿತಿಯಲ್ಲಿ ಪದಾಧಿಕಾರಿಯಾಗಿದ್ದ ಇವರು ಹಲವು ಸಮಾಜ ಮುಖಿ ಕೆಲಸಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.ಜೊತೆಗೆ ೨೦೨೦ ದಿಲ್ಲಿ ನಡೆದ ಒಳಮೊಗ್ರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕೂಡ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಇದೀಗ ಹಠಾತ್ತಾಗಿ ಹೃದಯಾಘಾತ ಉಂಟಾಗಿದ್ದು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಗಾಗಲೇ ಪ್ರಾಣಪಕ್ಷಿ ಹಾರಿಹೋಗಿದ್ದು ಮೃತದೇಹವು ಪುತ್ತೂರು ಆಸ್ಪತ್ರೆಯಲ್ಲಿದೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>