dtvkannada

'; } else { echo "Sorry! You are Blocked from seeing the Ads"; } ?>

ದೇರಳಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು 8 ವರ್ಷದ ಬಾಲಕಿ ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಲ್ಮ ಗ್ರಾಮದ ಕಾನಕರೆ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಮೃತಪಟ್ಟ ಬಾಲಕಿಯನ್ನು ಕಾನಕರೆ ನಿವಾಸಿ ನಿವಾಸಿ ನೌಷದ್ KNH ರವರ ಮಗಳು ನಯೀಮಾ(8) ಎಂದು ಗುರುತಿಸಲಾಗಿದೆ.

ನೌಷದ್ ರವರ ಮನೆಯ ತಡೆಗೋಡೆ ಕಡಿದು ಏಕಾಏಕಿ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದಿದ್ದು ಅಪಘಾತದ ತೀವೃತೆಗೆ ಎಳೆ ವಯಸ್ಸಿನ ಬಾಲಕಿ ಮೃತಪಟ್ಟಿದ್ದಾಳೆ.
ಕುಟುಂಬಸ್ಥರ ರೋದನೆ ಮುಗಿಲುಮುಟ್ಟಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!