';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಪತಿಯೇ ಪತ್ನಿಯನ್ನು ಚಾಕಿನಿಂದ ಇರಿದು ಕೊಲೆ ಮಾಡಿದ ಘಟನೆ ಉಪ್ಪಿನಂಗಡಿ ಸಮೀಪದ ಬಾಜರು ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಕೊಲೆಯಾದ ಮಹಿಳೆಯನ್ನು ಝೀನತ್ (40)ಎಂದು ಗುರುತಿಸಲಾಗಿದೆ. ಆಕೆಯ ಪತಿಯೇ ರಫೀಕ್ ಪತ್ನಿಯನ್ನು ಕೊಲೆಗೈದ ಆರೋಪಿ ಎಂದು ತಿಳಿದು ಬಂದಿದೆ.
ಇಂದು ಮುಂಜಾನೆ 9 ಗಂಟೆ ಹೊತ್ತಿಗೆ ಪತಿ ಪತ್ನಿಯರ ನಡುವೆ ಜಗಳ ನಡೆದಿದೆ ಎನ್ನಲಾಗಿದ್ದು ಈ ವೇಳೆ ಪತ್ನಿಯ ಎದೆ ಬಾಗಕ್ಕೆ ಪತಿ ರಫೀಕ್ ರವರು ಚಾಕುವಿನಿಂದ ಇರಿದಿದ್ದು ತಕ್ಷಣವೇ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಕುಟುಂಬದ ಕಲಹವೇ ಕೊಲೆಗೆ ಕಾರಣ ಎಂದು ಹೇಳಾಲಾಗುತ್ತಿದ್ದು. ಮೃತ ಶರೀರವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು ಇದೀಗ ಅಲ್ಲಿಂದ ಮರಣೋತ್ತರ ಪರೀಕ್ಷೆಗಾಗಿ ಮಂಗಳೂರು ಆಸ್ಪತ್ರೆಗೆ ರವಾಣೆ ಮಾಡಲಾಗುವುದು ಎಂದು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು ಹೆಚ್ಚಿನ ವಿವರಗಳು ಇನ್ನಷ್ಟೇ ಬರಬೇಕಿದೆ.ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>