dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು, ಸೆ.11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಪುತ್ತೂರು ವಿಧಾನಸಭಾ ಕ್ಷೇತ್ರದ ಒಳಮೊಗ್ರು ಗ್ರಾಮ ಸಮಿತಿಯ 2021-2024ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು.

ಒಳಮೊಗ್ರು ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಅಶ್ರಫ್ ಪಿ.ಬಿ,ಉಪಾಧ್ಯಕ್ಷರಾಗಿ ಮಹಮ್ಮದ್ ಎಸ್. ಎಂ, ಕಾರ್ಯದರ್ಶಿಯಾಗಿ ಇಬ್ರಾಹಿಂ ಬಾತಿಷ,ಜೊತೆ ಕಾರ್ಯದರ್ಶಿಯಾಗಿ ಹಾರಿಸ್ ಮುಳಿಯಡ್ಕ, ಕೋಶಾಧಿಕಾರಿಯಾಗಿ ಅಥೂಫ್ ಪಿ ಬಿ ಹಾಗೂ ಸಮಿತಿಯ ಸದಸ್ಯರಾಗಿ ಅಬ್ದುಲ್ ಸಿರಾಜುದ್ದೀನ್ JJB, ಫಾರೂಕ್P.S. ಆಯ್ಕೆಯಾದರು.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!