';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು, ಸೆ.13: ದರ್ಬೆಯ ಬೈಪಾಸ್ ಸರ್ಕಲ್ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಗಾಯಗೊಂಡ ಘಟನೆ ವರದಿಯಾಗಿದೆ.
ಪುತ್ತೂರು ಕಡೆಯಿಂದ ಸಂಪ್ಯ ಕಡೆ ಸಂಚರಿಸುತ್ತಿದ್ದ ಆಕ್ಟೀವಾಗೆ(KA21 U5282) ಹಿಂದಿನಿಂದ ಬಂದ ಬೈಕ್(KA21 L5319) ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸವಾರರಿಬ್ಬರು ಹಾಗೂ ಹಿಂಬದಿ ಸವಾರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.