ಸುಳ್ಯ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಗೆ ನೂತನ ಪಧಾದಿಕಾರಿಗಳ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು.

ನೂತನ ಅಧ್ಯಕ್ಷರಾಗಿ ಇಕ್ಬಾಲ್ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಸಿಎ ಸವಣೂರು, ಉಪಾಧ್ಯಕ್ಷರಾಗಿ ಸವಣೂರು ಗ್ರಾಮ ಪಂಚಾಯತ್ ಸದಸ್ಯ ಬಾಬ್ ಎನ್ ಸವಣೂರು, ಜೊತೆ ಕಾರ್ಯದರ್ಶಿಯಾಗಿ ಉವೈಸ್ ಸಂಪಾಜೆ, ಕೋಶಾದಿಕಾರಿಯಾಗಿ ಮಮ್ಮಾಲಿ ಹಾಜಿ ಆಯ್ಕೆಯಾಗಿದ್ದಾರೆ.