dtvkannada

'; } else { echo "Sorry! You are Blocked from seeing the Ads"; } ?>

ಹುಬ್ಬಳ್ಳಿ: ರೈಲಿಗೆ ತಲೆ ಕೊಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ಅಮರಗೋಳದ ನಿವಾಸಿ ಬಸವರಾಜ ಆತ್ಮಹತ್ಯೆಗೆ ಶರಣಾದ ಯುವಕ. ರೈಲಿಗೆ ಸಿಲುಕಿ ಯುವಕನ ದೇಹ ಛಿದ್ರ ಛಿದ್ರವಾಗಿದ್ದು, ಸಾವಿಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!