dtvkannada

'; } else { echo "Sorry! You are Blocked from seeing the Ads"; } ?>

ರಾಯಚೂರು: ಲಾರಿಯ ಟಯರ್ ಬ್ಲಾಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚೆಕ್ ಪೋಸ್ಟ್‌ಗೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಕ್ತಿನಗರ ಬಳಿ ನಡೆದಿದೆ.ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಚೆಕ್ ಪೋಸ್ಟ್ ನಾಶವಾಗಿದೆ.

ಚಾಲಕನ ಸಹಾಯಕನಿಗೆ ಗಂಭೀರ ಗಾಯಗಳಾಗಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಟೈಯರ್ ಬ್ಲಾಸ್ಟ್ ಆಗಿರುವುದರಿಂದ ಲಾರಿಯ ನಿಯಂತ್ರಣ ತಪ್ಪಿ, ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕನ ದೇಹ ಎರಡು ತುಂಡಾಗಿದ್ದು, ಇಡೀ ಚೆಕ್ ಪೋಸ್ಟ್ ಸಂಪೂರ್ಣ ನಾಶವಾಗಿದೆ.

'; } else { echo "Sorry! You are Blocked from seeing the Ads"; } ?>

ಚಾಲಕನ ಮೃತದೇಹವನ್ನು ರಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!