dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಮಹಾತ್ಮಾ ಗಾಂಧೀಜಿಯವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ದೇವಾಲಯ ಕೆಡವಿದ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಬೆದರಿಕೆ ಹಾಕಿದ್ದರು. ತಮ್ಮ ಮಾತು ವಿವಾದದ ಸ್ವರೂಪ ಪಡೆದುಕೊಂಡಂತೆಯೇ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದರು.ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ.

'; } else { echo "Sorry! You are Blocked from seeing the Ads"; } ?>

ಇನ್ನು ನೀವು ಯಾವ ಲೆಕ್ಕ? ಎಂದು ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಲ್ಲದೇ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ್ದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!