';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಹಾವೇರಿ: ಬೆಳ್ಳಂಬೆಳಗ್ಗೆ ಹಾವೇರಿಯಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ದರ್ಗಾ ಮಾರುಕಟ್ಟೆಯಲ್ಲಿ ಬೆಂಕಿ ಬಿದ್ದು 200ಕ್ಕೂ ಹೆಚ್ಚು ಅಂಗಡಿಗಳು ಭಸ್ಮಗೊಂಡಿವೆ.
ಬಹುತೇಕ ತರಕಾರಿ, ಹಣ್ಣು, ದಿನಸಿ ಅಂಗಡಿಗಳಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ದುಷ್ಕರ್ಮಿಗಳು ಮಾರ್ಕೆಟ್‌ಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.