';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಳ್ಳಾಲ, ಸೆ.20: ರಸ್ತೆ ದಾಟುತ್ತಿದ್ದ ವೇಳೆ ಕಾರಿನಡಿಗೆ ಬಿದ್ದ ಬಾಲಕನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ಬಂಟ್ವಾಳದ ಇರಾ ಬಳಿ ನಡೆದಿದೆ. ಘಟನೆ ಕುರಿತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೈಸೂರು ಮೂಲದ ಇಂಜಿನಿಯರ್ ಆಗಿರುವ ಶಿವಾನಂದ್ ಎಂಬವರ ಪುತ್ರ ಮನೋಜ್ (12) ಗಾಯಾಳು ಬಾಲಕ. ಆಟವಾಡಲೆಂದು ಮನೆಯಿಂದ ಹೊರ ಓಡಿಬಂದ ಬಾಲಕ ರಸ್ತೆ ದಾಟುವಾಗ ಕಾರು ಆತನ ಮೇಲೆ ಹರಿದಿದೆ. ಕಾರಿನಡಿಗೆ ಬಾಲಕ ಬಿದ್ದು ಎಡಕಾಲು ಮುರಿತಕ್ಕೊಳಗಾಗಿದ್ದು, ಪ್ರಾಣಾಪಾಯದಿಂದ ಪವಾಡಸದೃಶವಾಗಿ ಪಾರಾಗಿದ್ದಾರೆ.