dtvkannada

ತುಮಕೂರು: ದೇವರ ಮೂರ್ತಿ ಮೇಲೆ ಕಾಲಿಟ್ಟಿದ್ದ ಆರೋಪದಡಿ ಯುವಕನೋರ್ವನಿಗೆ ಗ್ರಾಮಸ್ಥರು ಥಳಿಸಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಶ್ರೀಸ್ವಾಮಿ ಕೋಟೆ ಕಲ್ಲಪ್ಪನ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟಿದ್ದ ಆರೋಪದಡಿ ಗ್ರಾಮಸ್ಥರು ಶ್ರೀಕಾಂತ್ ಎಂಬ ವ್ಯಕ್ತಿಗೆ ಥಳಿಸಿದ್ದಾರೆ. ಯುವಕನ ವಿರುದ್ಧ ಮಧುಗಿರಿ ಠಾಣೆಗೆ ಗ್ರಾಮಸ್ಥರು ದೂರು ಸಲ್ಲಿಸಿದ್ದಾರೆ. ಸದ್ಯ ಆರೋಪಿ ಶ್ರೀಕಾಂತ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!