';
}
else
{
echo "Sorry! You are Blocked from seeing the Ads";
}
?>
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಯಕ ವಿರಾಟ್ ಕೊಹ್ಲಿ (53) ಹಾಗೂ ದೇವದತ್ತ ಪಡಿಕ್ಕಲ್ (70) ಆಕರ್ಷಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 156 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.