ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಐದು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.
ಇದರೊಂದಿಗೆ ಜೇಸನ್ ಹೋಲ್ಡರ್ (3 ವಿಕೆಟ್ ಹಾಗೂ ಅಜೇಯ 47 ರನ್) ಹೋರಾಟ ವ್ಯರ್ಥವೆನಿಸಿದೆ. ಕೊನೆಯ ಎಸೆತದಲ್ಲಿ ಹೋಲ್ಡರ್ ಸಿಕ್ಸರ್ ಬಾರಿಸಲು ವಿಫಲವಾಗುವುದರೊಂದಿಗೆ ಪಂಜಾಬ್ ಗೆಲುವಿನ ನಗೆ ಬೀರಿತು.