ಪುತ್ತೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಮಸೂದೆ ಸೇರಿದಂತೆ ಹಲವಾರು ಜನವಿರೋಧಿ ನೀತಿಗಳನ್ನು ವಿರೋದಿಸಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು ಕರೆ ನೀಡಿದ ಭಾರತ ಬಂದ್ ಗೆ ಬೆಂಬಲ ಸೂಚಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು .