dtvkannada

ಪುತ್ತೂರು: ಪುತ್ತೂರಿನ ಕೆಸ್‌ಅರ್‌ಟಿಸಿ ಬಸ್ ನಿಲ್ದಾಣದಲ್ಲಿ ವಿಧ್ಯಾರ್ಥಿನಿಯೊಬ್ಬಳಿಗೆ ಯುವಕನೋರ್ವ ಮೈಮುಟ್ಟಿ ಕಿರುಕುಳ ನೀಡಿದ್ದು, ಆರೋಪಿ ಯುವಕನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ

ಪುತ್ತೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿ ಬಸ್ಸು ನಿಲ್ದಾಣದಲ್ಲಿ ಬಸ್ಸಿಗೆ ಕಾಯುತ್ತಿರುವ ಸಂದರ್ಭದಲ್ಲಿ, ಯುವತಿಯ ಮೈಮುಟ್ಟಿ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಯುವತಿ ಅಳುತ್ತಿರುವದನ್ನು ನೋಡಿದ ಸಹಪಾಠಿಗಳು ಕಾರಣ ಕೇಳಿದಾಗ ಯುವತಿ ಘಟನೆಯನ್ನು ವಿವರಿಸಿದ್ದಾಳೆ. ನಂತರ ವಿಧ್ಯಾರ್ಥಿಗಳು ಪೋಲಿಸರಿಗೆ ಮಾಹಿತಿ ನೀಡಿದ್ದು, ಪೋಲಿಸರು ಆಗಮಿಸಿ ಆರೋಪಿ ಯುವಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!