';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು, ಸೆ.30: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಪುತ್ತೂರು ವಿಧಾನಸಭಾ ಕ್ಷೇತ್ರದ ಪರ್ಲಡ್ಕ ವಾರ್ಡ್ ಸಮಿತಿಯ 2021-2024ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಪರ್ಲಡ್ಕದಲ್ಲಿ ನಡೆಯಿತು.
SDPI ಪರ್ಲಡ್ಕ ವಾರ್ಡ್ ಸಮಿತಿಯ ನೂತನ ಅಧ್ಯಕ್ಷರಾಗಿ ನಿಝಾಂ ಪರ್ಲಡ್ಕ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಹಸನ್ ಅಕ್ಕರೆ, ಕಾರ್ಯದರ್ಶಿಯಾಗಿ ಮಹಮ್ಮದ್ ಅಝಮ್, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಎಸ್.ಎಂ, ಕೋಶಾಧಿಕಾರಿಯಾಗಿ ಅಬ್ದುಲ್ ಹಮೀದ್ ಮತ್ತು ಸಮಿತಿ ಸದಸ್ಯರಾಗಿ ಸೈಫುದ್ದೀನ್ ಹಾಗೂ ಆಸಿಫ್ ಹಾಜಿ ಆಯ್ಕೆಯಾದರು