';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉತ್ತರ ಪ್ರದೇಶ: ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ರೈತರ ಮೇಲೆ ಜೀಪ್ ಹತ್ತಿಸಲಾಗಿದೆ. ಬಳಿಕ ಕಾರ್ ಹರಿದು ಹೋಗಿದೆ. ಮೊದಲಿಗೆ ಜೀಪ್ ರೈತರ ಮೇಲೆ ಹರಿದಾಗಲೇ ರೈತರು ರಸ್ತೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಬಳಿಕ ತಕ್ಷಣವೇ ಕಾರ್ ಕೂಡ ಹೋಗಿದೆ.
ಕೆಲವರು ರಸ್ತೆ ಪಕ್ಕಕ್ಕೆ ಜಂಪ್ ಮಾಡಿ ಜೀವ ಉಳಿಸಿಕೊಂಡಿದ್ದಾರೆ. ರೈತರ ಹಿಂಭಾಗದಿಂದ ಜೀಪ್, ಕಾರು ಬಂದಿರುವುದರಿಂದ ರೈತರಿಗೆ ಇದು ಗೊತ್ತಾಗಲಿಲ್ಲ. ಕೆಲವೇ ಕ್ಷಣಗಳಲ್ಲಿ ಈ ಘಟನೆ ನಡೆದು ಹೋಗಿದೆ.
This is how it started !!#LakhimpurKheriViolence pic.twitter.com/v0C3l732aT
— Gagandeep Singh (@Gagan4344) October 4, 2021