';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಆನ್ ಲೈನ್ ಶೇರು ವ್ಯವಹಾರಕ್ಕೆಂದು ನಾನಾ ಜನರಿಂದ ಲಕ್ಷಾಂತರ ರೂ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಹರ್ಮನ್ ಜಾಯ್ಸನ್ ಲೋಬೊ ಬಂಧಿತ ಆರೋಪಿ. ಈತ ಆನ್ ಲೈನ್ ಶೇರು ವ್ಯವಹಾರಕ್ಕೆಂದು 59 ಲಕ್ಷ ರೂ ಗಳಿಗಿಂತಲೂ ಹೆಚ್ಚು ಹಣ ಸಂಗ್ರಹಿಸಿ ವಂಚಿಸಿದ್ದ. ಈತನ ವಿರುದ್ದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸುಮಾರು 30ಮಂದಿಗೆ ವಂಚಿಸಿದ ಬಗ್ಗೆ ಮಾಹಿತಿ ಆಧರಿಸಿ ಬಂಧಿಸಲಾಗಿದೆ ಎಂದು ಮಂಗಳೂರು ಪೊಲಿಸ್ ಅಯುಕ್ತರು ತಿಳಿಸಿದ್ದಾರೆ.