dtvkannada

'; } else { echo "Sorry! You are Blocked from seeing the Ads"; } ?>

ಉತ್ತರಪ್ರದೇಶ: ಉತ್ತರಪ್ರದೇಶದ ಬಾರ್ಬಂಕಿಯಲ್ಲಿ ಇಂದು ಬೆಳಗ್ಗೆ ಪ್ರವಾಸಿಗರ ಬಸ್​ ಮತ್ತು ಟ್ರಕ್​ ಡಿಕ್ಕಿಯಾಗಿ 9 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಮಾರು 27 ಮಂದಿ ಗಾಯಗೊಂಡಿದ್ದಾರೆ.

ಬಾರ್ಬಂಕಿ ಜಿಲ್ಲೆಯ ಕಿಸಾನ್ ಪಾತ್ ಬಾಬುರಿ ಎಂಬ ಗ್ರಾಮದಲ್ಲಿ, ದೇವಾ ಪೊಲೀಸ್ ಸ್ಟೇಶನ್ ಬಳಿ ಈ ದುರ್ಘಟನೆ ನಡೆದಿದೆ. ಈ ಟೂರಿಸ್ಟ್ ಬಸ್ ದೆಹಲಿಯಿಂದ ಬಹ್ರೈಚ್ಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಗಾಯಗೊಂಡ 27 ಮಂದಿಯಲ್ಲಿ ಐವರ ಸ್ಥಿತಿ ತೀವ್ರ ಗಂಭೀರವಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!