ಕೊಡಗು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅ್ಯಂಗೇರಿ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಅಮೀರ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಅಮೀರ ಪೋಷಕರಿಂದ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ.
11 ತಿಂಗಳ ಹಿಂದೆ ರುವೈಸ್ ಎಂಬಾತನನ್ನು ಅಮೀರ ವಿವಾಹವಾಗಿದ್ದರು. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.