dtvkannada

'; } else { echo "Sorry! You are Blocked from seeing the Ads"; } ?>

ದುಬೈ: ಮುಂಬರುವ ಟ್ವೆಂಟಿ-20 ವಿಶ್ವಕಪ್‌ಗಾಗಿ ಆರಿಸಲಾಗಿರುವ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಆದರೂ ಯಜುವೇಂದ್ರ ಚಾಹಲ್ ಅವರನ್ನು ಆಯ್ಕೆಗೆ ಪರಿಗಣಿಸದಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

15 ಸದಸ್ಯರ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ ತರಲಾಗಿದ್ದು, ಅಕ್ಷರ್ ಪಟೇಲ್ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಕನಿಷ್ಠ ಹೆಚ್ಚುವರಿ ಆಟಗಾರರ ಸಾಲಿನಲ್ಲೂ ಚಾಹಲ್ ಅವರಿಗೆ ಅವಕಾಶ ನೀಡಿಲ್ಲ. ಇದರಿಂದಾಗಿ ಅಭಿಮಾನಿಗಳು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ಚಾಹಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇ-ಆಫ್ ಹಂತವನ್ನು ಪ್ರವೇಶಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.15 ಪಂದ್ಯಗಳಲ್ಲಿ ಒಟ್ಟು 21 ವಿಕೆಟ್‌ಗಳನ್ನು ಕಬಳಿಸಿದ್ದರು. ಅಲ್ಲದೆ 7.05ರ ಎಕಾನಮಿ ರೇಟ್ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು

https://twitter.com/AbdullahNeaz/status/1448266758272339970?

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!