';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ದೇಶಾದ್ಯಂತ ಮತ್ತೆ ಹೆಚ್ಚಾಗಿದ್ದು, ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 0.35 ಪೈಸೆ ಏರಿಕೆಯಾಗಿ 105.14 ತಲುಪಿದೆ. ಡೀಸೆಲ್ ಬೆಲೆ 93.87 ಆಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 108.80 ಮತ್ತು ಡೀಸೆಲ್ 99.63 ಮತ್ತು ಹೈದರಾಬಾದ್‌ನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 109.37 ಮತ್ತು ಡೀಸೆಲ್ ಬೆಲೆ 102.42 ತಲುಪಿದೆ.
ಭಾರತದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 0.34 ಏರಿಕೆಯಾಗಿದ್ದು 111.09 ಗೆ ತಲುಪಿದೆ. ಡೀಸೆಲ್ ದರವನ್ನು 0.37 ಏರಿಕೆ ಕಂಡು, 101.78 ಕ್ಕೆ ತಲುಪಿದೆ.
Ok ದೇಶದ ಬಹುತೇಕ ಭಾಗಗಳಲ್ಲಿ ಪೆಟ್ರೋಲ್ ಬೆಲೆ ಈಗಾಗಲೇ ಲೀಟರ್ಗೆ 100 ಗಿಂತ ಹೆಚ್ಚಿದ್ದರೆ, ಮಧ್ಯಪ್ರದೇಶ, ರಾಜಸ್ಥಾನ, ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್‌ಗಢ, ಬಿಹಾರ, ಕೇರಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಡೀಸೆಲ್ ದರ ನೂರರ ಗಡಿ ದಾಟಿದೆ.