dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: 20 ವರ್ಷದ ಯುವಕನ ಮೇಲೆ 67 ವರ್ಷದ ಮುದುಕನೊಬ್ಬ ಅತ್ಯಾಚಾರ ಎಸಗಿದ ವಿಲಕ್ಷಣ ಘಟನೆ ಪುತ್ತೂರು ತಾಲೂಕಿನ ಮುರ ಸಮೀಪ ನಡೆದಿದೆ.

ತನ್ನದೇ ಲಿಂಗಕ್ಕೆ ಸೇರಿದ ವ್ಯಕ್ತಿಯ ಮೇಲೆ ಕಾಮುಕ ಹನೀಫ್ (67) ಎಂಬಾತ ಬಲವಂತವಾಗಿ ಅನೈಸರ್ಗಿಕ ಸಂಭೋಗ ಎಸಗಿದ ಆರೋಪ ಕೇಳಿಬಂದಿದೆ.

'; } else { echo "Sorry! You are Blocked from seeing the Ads"; } ?>

ಸಂತ್ರಸ್ತ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!