dtvkannada

'; } else { echo "Sorry! You are Blocked from seeing the Ads"; } ?>

ಚಿತ್ರದುರ್ಗ: ಹಳೇ ವೈಷಮ್ಯ ಹಿನ್ನೆಲೆ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಸಂಭವಿಸಿದೆ.

ಯವಕರ ಗುಂಪೊಂದು ಬೈಕ್ನಲ್ಲಿ ಹಿಂಬಾಲಿಸಿ ಹಲ್ಲೆಗೈದಿದ್ದಾರೆ. ಈ ಘಟನೆ ಅ.15ರಂದು ನಡೆದಿದೆ. ಆಟೋ ಚಾಲಕ ಭೀಮಣ್ಣ ಮೇಲೆ ಅಜಯ್ ಮತ್ತು ತಂಡದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

'; } else { echo "Sorry! You are Blocked from seeing the Ads"; } ?>

ಸಿನಿಮೀಯ ರೀತಿಯಲ್ಲಿ ಯುವಕರು ಆಟೋವನ್ನು ಹಿಂಬಾಲಿಸಿ ತಡೆದು ನಿಲ್ಲಿಸಿ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆದಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಗಾಯಗೊಂಡ ಭೀಮಣ್ಣ ಸದ್ಯ ಬಳ್ಳಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!