';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮುಂಬೈ: ಈವರೆಗೆ ಒಂದು ರೂಪಾಯಿಗೆ ಸಿಗುತ್ತಿದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2 ರೂಪಾಯಿಗೆ ಪರಿಷ್ಕರಿಸಲು ಬೆಂಕಿಪೊಟ್ಟಣ ಉದ್ಯಮದ ಐದು ಪ್ರಮುಖ ಸಂಸ್ಥೆಗಳು ಒಮ್ಮತದ ನಿರ್ಧಾರ ಕೈಗೊಂಡಿವೆ.
ಇದೇ ಡಿಸೆಂಬರ್ 1 ರಿಂದ ಬೆಂಕಿ ಪೊಟ್ಟಣದ ಬೆಲೆ ದುಪ್ಪಟ್ಟು ಆಗಲಿದೆ.ಗುರುವಾರ ನಡೆದ ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್‌ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕಚ್ಚಾ ವಸ್ತುಗಳ ದರ ಹೆಚ್ಚಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣ ಎಂದು ಉದ್ಯಮ ಪ್ರತಿನಿಧಿಗಳು ಹೇಳಿದ್ದಾರೆ.2007ರಲ್ಲಿ ಬೆಂಕಿಪೊಟ್ಟಣ ದರವನ್ನು 50 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು. ಇದೀಗ 2 ರೂ ಆಗಲಿದೆ.