dtvkannada

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೂಪರ್-12 ಹಂತದ ಗ್ರೂಪ್ 2ರ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಸವಾಲನ್ನು ಎದುರಿಸುತ್ತಿದೆ.

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸೂಪರ್-12 ಹಂತದ ಗ್ರೂಪ್ 2ರ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದಿರುವ ಪಾಕಿಸ್ತಾನ ನಾಯಕ ಬಾಬರ್ ಆಜಂ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!